Call Us Now: 08272 221717

ಬಂಟ್ವಾಳ: ₹ 6.60 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

June 28, 2020

ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6.60 ಕೋಟಿ ರೂ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು.