Call Us Now: 08272 221717

ಸಿಂಧೂ ರೂಪೇಶ್ ವರ್ಗಾವಣೆ, ಡಾ.ರಾಜೇಂದ್ರ ದ.ಕ ನೂತನ ಜಿಲ್ಲಾಧಿಕಾರಿಯಾಗಿ ನೇಮಕ

July 28, 2020

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಸಿಂಧೂ ಬಿ ರೂಪೇಶ್ ವರ್ಗಾಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ನೇಮಕ ಮಾಡಲಾಗಿದೆ.