Call Us Now: 08272 221717

ಬಂಟ್ವಾಳದಲ್ಲಿ ಉನ್ನತಿಸೌಧದ ಕಟ್ಟಡ ಉದ್ಘಾಟನೆ

June 11, 2020

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಜಿಲ್ಲಾ ಕಚೇರಿ ಉನ್ನತಿಸೌಧದ ಕಟ್ಟಡವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.