Call Us Now: 08272 221717

ಮೂಡುಬಿದಿರೆ: ಎಕ್ಸಲೆಂಟ್  ಶಿಕ್ಷಣ ಸಂಸ್ಥೆಯಲ್ಲಿ ಬೋಧಕ ಕೌಶಲ ಅಭಿವೃದ್ಧಿ ಕಾರ್ಯಕ್ರಮ

September 23, 2020

ಮೂಡಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಮತ್ತು ಕಾಲೇಜು ಅಧ್ಯಾಪಕ ಬೋಧಕ ಕೌಶಲ ಅಭಿವೃದ್ಧಿಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಬಂಟಕಲ್ ಮಾಧವ ವಾದಿರಾಜ ಟೆಕ್ನಿಕಲ್ ಇನ್ಸ್ಟಿಟ್ಯೂಷನ್‍ನ ಪ್ರೊಫೆಸರ್ ,ವಿಧ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಸಿ.ಕೆ ಮಂಜುನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.ಪ್ರಾಂಶುಪಾಲ ಪ್ರದೀಪ್‍ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕಿ ವಿನುತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.