Call Us Now: 08272 221717

ಅಲಂಗಾರು ಜಗದ್ಗುರು ಶ್ರೀ ಅಯ್ಯ ಸ್ವಾಮಿ ಮಠದಲ್ಲಿ ಗ್ರಹಣ ಶಾಂತಿ ಹೋಮ

June 22, 2020

ಮೂಡುಬಿದಿರೆ: ಸೂರ್ಯಗ್ರಹಣ ನಿಮಿತ್ತ ಅಲಂಗಾರು ಜಗದ್ಗುರು ಶ್ರೀ ಅಯ್ಯ (ನಾಗಲಿಂಗ)ಸ್ವಾಮಿ ಮಠದಲ್ಲಿ ಗ್ರಹಣ ಶಾಂತಿ ಹೋಮವು ಮಠದ ವ್ಯವಸ್ಥಾಪಕ ಬಿ. ವಿಶ್ವನಾಥ ಆಚಾರ್ಯರ ಪೌರೋಹಿತ್ಯದಲ್ಲಿ ಗ್ರಹಣ ಶಾಂತಿ ಹೋಮ ಏರ್ಪಡಿಸಲಾಗಿತ್ತು. ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಜಯಕರ ಆಚಾರ್ಯ ಸಹಿತ ಶ್ರೀ ಮಠದ ವೈದಿಕವೃಂದದವರು ಪಾಲ್ಗೊಂಡಿದ್ದರು.