Call Us Now: 08272 221717

ಮೂಡುಬಿದಿರೆ ರೋಟರಿ ಕ್ಲಬ್ ಟೆಂಪಲ್‍ಟೌನ್‍ನಿಂದ ಸ್ವಾತಂತ್ರ್ಯ ದಿನಾಚರಣೆ

August 16, 2020


ಮೂಡುಬಿದಿರೆ : ಮೂಡುಬಿದಿರೆ ರೋಟರಿ ಕ್ಲಬ್ ಟೆಂಪಲ್ ಟೌನ್ ವತಿಯಿಂದ ಕೀರ್ತಿನಗರ ರೋಟರಿ ಟೆಂಪಲ್‍ಟೌನ್ ಪಾರ್ಕ್‍ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಹಿರಿಯ ಪತ್ರಕರ್ತ ಗೋವರ್ಧನ ಹೊಸಮನಿ ಧ್ವಜಾರೋಹಣ ನೆರವೇರಿಸಿದರು.
ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಸೀತಾರಾಮ ಆಚಾರ್ಯ, ರೋಟರಿ ಜಿಲ್ಲಾ ಉಪರಾಜ್ಯಪಾಲ ಡಾ. ಯತಿಕುಮಾರಸ್ವಾಮಿ ಗೌಡ, ವಲಯ ಸಭಾಪತಿ ಬಲರಾಮ ಕೆ. ಎಸ್ , ಟೆಂಪಲ್ ಟೌನ್ ಕಾರ್ಯದರ್ಶಿ ಪೂರ್ಣಚಂದ್ರ ಜೈನ್ ಹಾಗೂ ಸದಸ್ಯರು ಉಪಸ್ಥಿತರಿದ್ದ