Call Us Now: 08272 221717

ಬಾಳೆಕೋಡಿ ಶ್ರೀ ಡಾ.ಶಶಿಕಾಂತ ಮಣಿ ಸ್ವಾಮೀಜಿ‌ ನಿಧನ

May 19, 2020

ಬಂಟ್ವಾಳ: ಕನ್ಯಾನ ಗ್ರಾಮದ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶ್ರೀ ಡಾ. ಶಶಿಕಾಂತ ಮಣಿ ಸ್ವಾಮೀಜಿ ಸೋಮವಾರ ತಡರಾತ್ರಿ ನಿಧನರಾದರು. ಕಿಡ್ನಿ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದರು.

ಜರ್ಮನಿಯ ಇಂಟರ್ ನ್ಯಾಷನಲ್ ಪೀಸ್ ಯುನಿವರ್ಸಿಟಿ ಡಾಕ್ಟರೇಟ್ ನೀಡಿ ಅವರನ್ನು ಗೌರವಿಸಲಾಯಿತು.