Call Us Now: 08272 221717

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭರ್ಥಿಯಾಗಿ ಖರ್ಗೆ ನಾಮಪತ್ರ ಸಲ್ಲಿಕೆ

June 8, 2020

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದರು.

ರಾಜ್ಯ ವಿರೋಧ ಪಕ್ಷದ‌ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.