Call Us Now: 08272 221717

ಹಿಂದೂ ಜಾಗರಣ ವೇದಿಕೆ ಕೆಲ್ಲಪುತ್ತಿಗೆ ಭೂತರಾಜ ಘಟಕದ ಅಧ್ಯಕ್ಷರಾಗಿ ಜಗದೀಶ್ ಕೋಟ್ಯಾನ್, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಆಯ್ಕೆ

July 20, 2020

ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಇದರ ಕೆಲ್ಲಪುತ್ತಿಗೆ ಭೂತರಾಜ ಘಟಕದ ಅಧ್ಯಕ್ಷರಾಗಿ ಜಗದೀಶ್ ಕೋಟ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.