Call Us Now: 08272 221717

ಎಪಿಎಂಸಿ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ಅವಕಾಶ: ಕೃಷ್ಣರಾಜ್ ಹೆಗ್ಡೆ

August 20, 2020

ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಅಲ್ಲಿನ ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು ಬೈಕಂಪಾಡಿಯ ಎಪಿಎಂಸಿ ಪ್ರಾಂಗಣದಲ್ಲಿ ವ್ಯಾಪಾರವನ್ನು ಮುಂದುವರಿಸಲು ಅವಕಾಶವಿದೆ ಎಂದು ಮಂಗಳೂರು ಎಪಿಎಂಸಿ ಅದ್ಯಕ್ಷ ಕೃಷ್ಣರಾಜ್ ಹೆಗ್ಡೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.