Call Us Now: 08272 221717

ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು ಪದಗ್ರಹಣ

June 13,2020

ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿಶಂಕರ್ ಮಿಜಾರು ಅವರ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ‌ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ , ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಮೂಡುಬಿದಿರೆ ಮಾಜಿ ಅಧ್ಯಕ್ಷ ಈಶ್ವರ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.