Call Us Now: 08272 221717

ಪಾಣೆಮಂಗಳೂರು,ವಿಟ್ಲದಲ್ಲಿ 94ಸಿ ಹಕ್ಕುಪತ್ರ ವಿತರಣೆ

June 13,2020

ಮಂಗಳೂರು: ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 94ಸಿ ಹಕ್ಕುಪತ್ರಗಳನ್ನು ಸಾಮರ್ಥ್ಯ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ,ತಾ.ಪಂ ಸದಸ್ಯೆ ಗೀತಾ ಚಂದ್ರಶೇಖರ್ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಮಹಾಬಲ ಆಳ್ವ, ಕಂದಾಯ ನೀರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣೀಕ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.