Call Us Now: 08272 221717

ಬೆಳ್ತಂಗಡಿ: ರಾಜ ಕೇಸರಿ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ ಆಯ್ಕೆ

June 8, 2020

ಬೆಳ್ತಂಗಡಿ: ಏಳು ವರ್ಷಗಳಿಂದ ಬಡವರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಪದಗ್ರಹಣ ಅಖಿಲ ಕರ್ನಾಟಕ ರಾಜ ಕೇಸರಿಯ ಸಂಸ್ಥಾಪಕರಾದ ದೀಪಕ್ ಜಿ. ಅವರ ನೇತೃತ್ವದಲ್ಲಿ ನಡೆಯಿತು

ಬೆಳ್ತಂಗಡಿ ರಾಜ ಕೇಸರಿ (ರಿ) ನೂತನ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ, ಸಂಚಾಲಕರಾಗಿ ಪ್ರವೀಣ್ ಕುಲಾಲ್ , ಕಾರ್ಯದರ್ಶಿಯಾಗಿ ಅನಿಲ್ ಕೋಶಾಧಿಕಾರಿಯಾಗಿ ಸಂತೋಷ್ ಆಯ್ಕೆಯಾಗಿದ್ದಾರೆ

ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸದಸ್ಯರು ಉಪಸ್ಥಿತರಿದ್ದರು.