Call Us Now: 08272 221717

ಬಂಟ್ವಾಳ ಶಾಸಕರಿಂದ ಕ್ವಾರಂಟೈನ್ ವ್ಯವಸ್ಥೆ ಪರಿಶೀಲನೆ

May 18, 2020

ಬಂಟ್ವಾಳ: ತಾಲೂಕಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ಭೇಟಿ ನೀಡಿ ಹೊರ ರಾಜ್ಯದಿಂದ ಆಗಮಿಸುತ್ತಿರುವ ಬಂಟ್ವಾಳ ತಾಲೂಕಿನ ಜನತೆಗಾಗಿ ಕ್ವಾರಂಟೈನ್ ನ ವ್ಯವಸ್ಥೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಾಲೂಕಿನ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಿದರು.