Call Us Now: 08272 221717

ರಾಯಿ ಬಿಲ್ಲವ ಸಮಾಜ ಸೇವಾ ಸಂಘದಿಂದ ಶ್ರಮದಾನ

July 21, 2020

ಬಂಟ್ವಾಳ: ರಾಯಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯರು ಲಾಕ್‌ಡೌನ್ ವೇಳೆ ಕುದ್ಮಾಣಿಯಲ್ಲಿ ನಡೆಯುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನಿರ್ಮಾಣ ಕಾರ್ಯದಲ್ಲಿ ಶ್ರಮದಾನ ನಡೆಸಿದರು.

ಈ ಸಂದರ್ಭ ಪ್ರಕಾಶ್ ಅಂಚನ್, ಅಧ್ಯಕ್ಷ ಶೇಖರ ಅಂಚನ್ ಪಿಲ್ಕಾಜೆ ಗುತ್ತು, ಗುರು ಮಂದಿರ ಸದಸ್ಯರು ಇದ್ದರು.