Call Us Now: 08272 221717

ತೋಡಾರು: ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ: ಅಪಾಯದ‌ಂಚಿನಲ್ಲಿ ಮನೆಗಳು

September 11, 2020

ಮೂಡುಬಿದಿರೆ: ತೆಂಕಮಿಜಾರು ಗ್ರಾಮದ ತೋಡಾರು ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ‌ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ.

ಮಯ್ಯದ್ದಿ ಹಾಗೂ ಸಿರಾಜುದ್ದೀನ್ ಎಂಬವರ ಮನೆ ಅಪಾಯದ ಅಂಚಿನಲ್ಲಿದೆ. ಮಳೆಗೆ ಕೃಷಿ ಭೂಮಿಗೂ ಹಾನಿಯಾಗಿದೆ.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.