Call Us Now: 08272 221717

ಬೆಳ್ಮಣ್: ರೂ.1.20 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

June 11, 2020

ಕಾರ್ಕಳ: ಬೆಳ್ಮಣ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೂ1.20 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಪಂ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.