Call Us Now: 08272 221717

ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್‍ನಿಂದ ಮಾಸ್ಕ್ ಪತ್ರಕರ್ತರಿಗೆ ಸ್ಯಾನಿಟೈಸರ್ ವಿತರಣೆ

June 19, 2020

ಮೂಡುಬಿದಿರೆ: ಇಲ್ಲಿನ ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಕೊರೋನಾ ವಾರಿಯರ್ಸ್‍ಗೆ ಮಾಸ್ಕ್ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ ಮೂಡುಬಿದಿರೆ ಪ್ರೆಸ್ ಕ್ಲಬ್‍ನಲ್ಲಿ ಮಂಗಳವಾರ ಜರಗಿತು.

ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್‌ನ ಏರಿಯಾ ಮನೇಜರ್ ನಟರಾಜ್, ಬ್ರಾಂಚ್ ಮೆನೇಜರ್ ಮಲ್ಲಿಕಾರ್ಜುನ, ಯಶವಂತ್ ಹಾಗೂ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.