Call Us Now: 08272 221717

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ನೇಮಕ

June 12, 2020

ಬಂಟ್ವಾಳ : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಹರಿಕೃಷ್ಣ ಬಂಟ್ವಾಳ ನೇಮಕವಾಗಿದ್ದಾರೆ.