Call Us Now: 08272 221717

ಮೂಡುಬಿದಿರೆಯಲ್ಲಿ ಮಾಸ್ಕ್ ದಿನ

June 19, 2020

ಮೂಡುಬಿದಿರೆ ತಾಲೂಕು ಆಡಳಿತ ವತಿಯಿಂದ ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ `ಮಾಸ್ಕ್ ದಿನ’ಕ್ಕೆ ತಹಸೀಲ್ದಾರ್ ಅನಿತಾಲಕ್ಷ್ಮಿ ಚಾಲನೆ ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ತೋಡಾರು ದಿವಾಕರ ಶೆಟ್ಟಿ,
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ, ಪುರಸಭೆ ಮುಖ್ಯಾಧಿಕಾರಿ ಇಂದು, ಪರಿಸರ ಅಭಿಯಂತರರಾದ ಶಿಲ್ಪಾ ಎಸ್., ರೋಟರಿ ಅಧ್ಯಕ್ಷ ಸಿ.ಎಚ್ ಗಫೂರ್, ರೋಟರಿ ಶಾಲೆ ಸಂಚಾಲಕ ಡಾ.ಯತಿಕುಮಾರ್ ಸ್ವಾಮಿ ಗೌಡ, ಜವನೆರ್ ಬೆದ್ರದ ಸ್ಥಾಪಕ ಅಮರ್ ಕೋಟೆ, ಆಶಾ ಕಾರ್ಯಕರ್ತೆಯರು, ಪುರಸಭಾ ಸದಸ್ಯರು ಗ್ರಾಮ ಲೆಕ್ಕಿಗರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು